Select Your Language

Notifications

webdunia
webdunia
webdunia
webdunia

ಗ್ರಾಹಕರಿಗೆ ಮತ್ತೆ ತಲೆನೋವಾದ ಚಿನ್ನದ ದರ?

ಗ್ರಾಹಕರಿಗೆ ಮತ್ತೆ ತಲೆನೋವಾದ ಚಿನ್ನದ ದರ?
ಬೆಂಗಳೂರು , ಭಾನುವಾರ, 29 ಮೇ 2022 (18:14 IST)
ಬೆಂಗಳೂರು : ಕೊರೋನಾ ಬಳಿಕ ಏರಿಕೆ ಹಾದಿ ಹಿಡಿದು, ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ಪ್ರಕರಣಳು ಕುಸಿತಗೊಂಡಾಗ ಕೊಂಚ ಇಳಿಕೆ ಕಂಡಿತ್ತು.
 
ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಕಂಡಿತ್ತು. ಇದು ಚಿನ್ನ ಕೊಳ್ಳಲು ತಯಾರಾದವರಿಗೆ ಶಾಕ್ ಕೊಟ್ಟಿತ್ತು.

ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಇಳಿಕೆಯಾಗಿಲ್ಲ. ಇನ್ನು ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ? 

ಒಂದು ಗ್ರಾಂ (1 GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,775
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,209

ಎಂಟು ಗ್ರಾಂ (8 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,672

ಹತ್ತು ಗ್ರಾಂ (10 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,090

ನೂರು ಗ್ರಾಂ (100 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,77,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,20,900


Share this Story:

Follow Webdunia kannada

ಮುಂದಿನ ಸುದ್ದಿ

ಕ್ರೆಡಿಟ್ ಕಾರ್ಡ್ ನಕಲು ವಂಚನೆ!