Select Your Language

Notifications

webdunia
webdunia
webdunia
webdunia

ಮಕ್ಕಳಿಗೆ ಗುಡ್ ನ್ಯೂಸ್: ಮೂಗಿನ ಮೂಲಕ ವ್ಯಾಕ್ಸಿನ್

ಮಕ್ಕಳಿಗೆ ಗುಡ್ ನ್ಯೂಸ್: ಮೂಗಿನ ಮೂಲಕ ವ್ಯಾಕ್ಸಿನ್
ನವದೆಹಲಿ , ಸೋಮವಾರ, 4 ಅಕ್ಟೋಬರ್ 2021 (10:09 IST)
ನವದೆಹಲಿ : ಎರಡು ವರ್ಷಕ್ಕಿಂತ ಮೇಲ್ಪಟ್ಟ ಸಣ್ಣ ಮಕ್ಕಳಿಗೆ ಮೂಗಿನ ಮೂಲಕ ಕೋವಿಡ್ ಲಸಿಕೆ ನೀಡಲಾಗುತ್ತದೆ. ಮೂಗಿನಲ್ಲಿ ಹನಿ ರೂಪದಲ್ಲಿ ಹಾಕುವ ಕಂಡುಹಿಡಿಯಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಬಯೋಟೆಕ್ ಕಂಪನಿ ಈ ಸಂಬಂಧ ಸಂಶೋಧನೆ ಕೈಗೊಂಡಿದ್ದು, ಅಂತಿಮ ಹಂತ ತಲುಪಿದೆ. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದ್ದು, ಮಾನ್ಯತೆ ದೊರೆತ ಕೂಡಲೇ ಲಸಿಕೆಯನ್ನು ಇಂಜೆಕ್ಷನ್ ನೀಡುವ ಬದಲು ನೇಸಲ್ ಡ್ರಾಪ್ ಮೂಲಕ ನೀಡಲಾಗುತ್ತದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸುಧಾರಿಸಿದೆ: ಯೋಗಿ ಆದಿತ್ಯನಾಥ್