Webdunia - Bharat's app for daily news and videos

Install App

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್

Webdunia
ಗುರುವಾರ, 1 ಡಿಸೆಂಬರ್ 2022 (10:18 IST)
ಬೆಂಗಳೂರು : ಬಿಎಂಟಿಸಿಯಿಂದ  ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದು, ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ರೂಪದಲ್ಲಿ ಕಾರ್ಮಿಕರಿಗೆ ಬಸ್ ಪಾಸ್ ವಿತರಣೆ ಮಾಡಲು ಚಿಂತನೆ ನಡೆಸಿದೆ.

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ನಿಂದ ಸ್ಮಾರ್ಟ್ ಕಾರ್ಡ್ಗೆ ಅಪ್ ಗ್ರೇಡ್ ಮಾಡಲಾಗಿದ್ದು, ಬೆಂಗಳೂರು ಒನ್ ಕೇಂದ್ರಗಳಲ್ಲಿ, ಬಿಎಂಟಿಸಿ ಸಂಸ್ಥೆಯ ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಈ ಸ್ಮಾರ್ಟ್ ಕಾರ್ಡ್ ಸಿಗುತ್ತದೆ.

ಸೇವಾ ಸಿಂಧು ಪೋರ್ಟಲ್ನ ಮೂಲಕ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸ್ಮಾರ್ಟ್ ಕಾರ್ಡ್ ಮಾದರಿಯ ಪಾಸ್ಗಳನ್ನು ವಿತರಣೆ ಮಾಡಲು ಬಿಎಂಟಿಸಿ ಚಿಂತನೆ ನಡೆಸುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments