ಕೆಎಸ್ಆರ್ಟಿಸಿ ನೌಕರರಿಗೆ ಗುಡ್‌ನ್ಯೂಸ್

Webdunia
ಬುಧವಾರ, 16 ನವೆಂಬರ್ 2022 (08:01 IST)
ಬೆಂಗಳೂರು : ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆಎಸ್ಆರ್ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಮೌಲ್ಯದ ವಿಮೆ ಸೌಲಭ್ಯ ಜಾರಿಗೊಳಿಸಲಾಗಿದೆ.

ಬೆಂಗಳೂರಿನ ಕೆಎಸ್ಆರ್ಟಿಸಿ  ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್,

ಯುನೈಟೆಡ್ ಇಂಡಿಯಾ ವಿಮಾ ಕಂಪನಿಯ ಪ್ರಧಾನ ವ್ಯವಸ್ಥಾಪಕರು ಅಂಗ್ರೂಪ್ ಸೋನಂ ಅವರು ಒಡಂಬಡಿಕೆಗೆ ಸಹಿ ಹಾಕಿದರು. 

ಈಗಾಗಲೇ ಭಾರತೀಯ ಸ್ಟೇಟ್ಬ್ಯಾಂಕ್ನೊಂದಿಗೆ ಮಾಡಿಕೊಂಡ 50 ಲಕ್ಷ ವಿಮೆ ಹಾಗೂ ಇಂದು ಯುನೈಟೆಡ್ ಇಂಡಿಯಾ ವಿಮಾ ಕಂಪನಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂ. ಸೇರಿ ಒಟ್ಟು 1 ಕೋಟಿ ರೂ. ವಿಮೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments