Webdunia - Bharat's app for daily news and videos

Install App

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ಮೆಟ್ರೋದಲ್ಲಿ ಎರಡು ಬಾಟಲ್ ಕೊಂಡೊಯ್ಯಲು ಅನುಮತಿ

Webdunia
ಶನಿವಾರ, 1 ಜುಲೈ 2023 (07:09 IST)
ನವದೆಹಲಿ : ಮೆಟ್ರೋದಲ್ಲಿ ಓರ್ವ ಪ್ರಯಾಣಿಕ ಎರಡು ಸೀಲ್ಡ್ ಮದ್ಯದ ಬಾಟಲ್ಗಳೊಂದಿಗೆ ಪ್ರಯಾಣಿಸಬಹುದು ಎಂದು ದೆಹಲಿ ಮೆಟ್ರೋ ಹೇಳಿದೆ.

ಟ್ವಿಟರ್ ಬಳಕೆದಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ದೆಹಲಿ ಮೆಟ್ರೋ ರೈಲು ನಿಗಮ, 2 ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಅನುಮತಿಸಲಾಗಿದೆ ಎಂದು ಹೇಳಿದೆ.

ಈವರೆಗೂ ಏರ್ಪೋರ್ಟ್ ಎಕ್ಸ್ಪ್ರೆಸ್ ಲೈನ್ ಹೊರತುಪಡಿಸಿ ದೆಹಲಿ ಮೆಟ್ರೋದಲ್ಲಿ ಮದ್ಯ ಸಾಗಿಸುವುದನ್ನು ನಿಷೇಧಿಸಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಬಳಿಕ CISF ಮತ್ತು DMRC ಅಧಿಕಾರಿಗಳನ್ನೊಳಗೊಂಡ ಸಮಿತಿಯು ಈ ಬಗ್ಗೆ ಚರ್ಚಿಸಿ ಪ್ರತಿ ವ್ಯಕ್ತಿಗೆ ಎರಡು ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಕೊಂಡೊಯ್ಯಲು ಅವಕಾಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments