Webdunia - Bharat's app for daily news and videos

Install App

ಮೆಟ್ರೋ ಪ್ರಯಾಣಿಕರಿಗೆ ಗುಡ್‍ನ್ಯೂಸ್

Webdunia
ಶುಕ್ರವಾರ, 1 ಸೆಪ್ಟಂಬರ್ 2023 (07:15 IST)
ಬೆಂಗಳೂರು : ಸಿಲಿಕಾನ್ ಸಿಟಿ ಮಂದಿಯ ಪ್ರಮುಖ ಸಂಚಾರ ನಾಡಿ ಅಂದ್ರೆ ಅದು ನಮ್ಮ ಮೆಟ್ರೋ. ನಮ್ಮ ಮೆಟ್ರೋದಲ್ಲಿ ದಿನನಿತ್ಯ ಲಕ್ಷಾಂತರ ಮಂದಿ ಪ್ರಯಾಣಿಸತ್ತಾರೆ. ಹೀಗಾಗಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ದಿನದ ಪೀಕ್ ಹವರ್ನಲ್ಲಿ ಪ್ರಾಯೋಗಿಕವಾಗಿ ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಸರ್ವಿಸ್ ನೀಡಲು ಬಿಎಂಆರ್ಸಿಎಲ್ ನಿರ್ಧರಿಸಿದೆ. ನೇರಳೆ ಮಾರ್ಗದಲ್ಲಿ ವಾರದ 5 ದಿನಗಳಲ್ಲಿ ಹೆಚ್ಚುವರಿ ಮೆಟ್ರೋ ಸೇವೆ ಬಗ್ಗೆ ಮಾಹಿತಿ ನೀಡಿದೆ.

ಮೆಜೆಸ್ಟಿಕ್ ನಿಲ್ದಾಣದಿಂದ ಎಂಜಿ ರೋಡ್ವರೆಗೆ ಹೆಚ್ಚುವರಿ ಕಾರ್ಯಾಚರಣೆ ಮಾಡಲು ಇಂದಿನಿಂದ ನಿರ್ಧರಿಸಿದೆ. ಸೋಮವಾರದಿಂದ ಶುಕ್ರವಾರದವರೆಗೆ ಈ ಹೆಚ್ಚುವರಿ ಟ್ರಿಪ್ ಇರಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments