Daily Horoscope
✕

ಹಾಲು ಉತ್ಪಾದಕರಿಗೆ ಗುಡ್‌ನ್ಯೂಸ್

Webdunia
ಗುರುವಾರ, 1 ಡಿಸೆಂಬರ್ 2022 (08:12 IST)
ಚಾಮರಾಜನಗರ : ಜಿಲ್ಲಾ ಹಾಲು ಒಕ್ಕೂಟವು ಉತ್ಪಾದಕರಿಗೆ ಗುಡ್ ನ್ಯೂಸ್ ನೀಡಿದೆ.
 
ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದಿಂದ ಪರಿಷ್ಕೃತ ದರ ಪ್ರಕಟವಾಗಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚಳ ಮಾಡಿದೆ.

ಪ್ರಸ್ತುತ 1 ಲೀಟರ್ ಹಾಲಿಗೆ 28.85 ರೂ. ಸಿಗುತ್ತಿತ್ತು. ಇನ್ನು ಮುಂದೆ ಚಾಮುಲ್ ರೈತರಿಂದ 30.85 ರೂ.ಗೆ ಪ್ರತಿ ಲೀಟರ್ ಹಾಲನ್ನು ಖರೀದಿಸಲಿದೆ. 

ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಾಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಸಾವಿರಾರು ಹಸುಗಳು ರೋಗಕ್ಕೆ ತುತ್ತಾಗಿವೆ. ಈ ನಡುವೆ ಚಾಮುಲ್ ಹಾಲಿನ ದರ ಹೆಚ್ಚಿಸಿರುವ ಮೂಲಕ ಸಂಕಷ್ಟದಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments