Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

webdunia
ಶುಕ್ರವಾರ, 3 ಸೆಪ್ಟಂಬರ್ 2021 (09:30 IST)
ಬೆಂಗಳೂರು : ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು. ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂ: 1967 ಗೆ ಸಂಪರ್ಕಿಸುವಂತೆ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಇನ್ನೂ ಇ -ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಉಚಿತವಾಗಿ ಇ -ಕೆವೈಸಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ವಿಷ ಅಣಬೆ ಸೇವಿಸಿ ನಿರಾಶ್ರಿತರ ಶಿಬಿರದಲ್ಲಿದ್ದ ಅಫ್ಗಾನ್ ಬಾಲಕ ಮೃತ್ಯು