ವಿದ್ಯಾರ್ಥಿಗಳಿಗೆ ಸಿಹಿಸುದ್ದಿ..!

Webdunia
ಶುಕ್ರವಾರ, 24 ಸೆಪ್ಟಂಬರ್ 2021 (11:56 IST)
ಬೆಂಗಳೂರು,ಸೆ.24 : ಪದವಿ, ಡಿಪ್ಲೂಮಾ, ಬಿಇಡಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿಯೊಂದು ನೀಡಿದ್ದು, ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಈ ಬಾರಿಯ ಪರೀಕ್ಷಾ ಅವಧಿವರೆಗೆ ವಿಸ್ತರಿಸಿದೆ.

ಅಕ್ಟೋಬರ್ನಲ್ಲಿ ಡಿಪ್ಲೊಮೊ, ಬಿಇಡಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಕೆಎಸ್ಆರ್ಟಿಸಿ ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ನವೆಂಬರ್ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ಮೂರು ಕೋರ್ಸ್ಗಳ ಪರೀಕ್ಷೆಗಳು ನವೆಂಬರ್ಗೆ ಮುಂಚಿತವಾಗಿ ಮುಗಿದರೆ ಪರೀಕ್ಷಾ ಅವಧಿವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಹೀಗಾಗಿ ವಿದ್ಯಾರ್ಥಿಗಳು ಪಾಸ್ ಕೌಂಟರ್ ನಲ್ಲಿ ಅವಧಿ ವಿಸ್ತರಣೆಯ ಸಹಿ ಹಾಗೂ ಮೊಹರು ಪಡೆಯುವಂತೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments