ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ !

Webdunia
ಬುಧವಾರ, 29 ಜೂನ್ 2022 (10:13 IST)
ಬೆಂಗಳೂರು : ಪದವಿ, ವೃತ್ತಿಪರ ಕೋರ್ಸ್ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್ಟಿಸಿ ವಿದ್ಯಾರ್ಥಿ ಪಾಸ್ಗಳ ಅವಧಿಯನ್ನು ವಿಸ್ತರಣೆ ಮಾಡಿದೆ.

ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2022ರ ಆಗಸ್ಟ್ನಿಂದ ನವೆಂಬರ್ವರೆಗೂ ಪರೀಕ್ಷೆಗಳು ನಡೆಯಲಿದೆ.

ಈ ಹಿನ್ನಲೆ ಪಾಸ್ ಅವಧಿ ವಿಸ್ತರಣೆಗೆ ನಿರ್ದೇಶನ ಬಂದಿದ್ದು, ಕೆಎಸ್ಆರ್ಟಿಸಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲು ನಿರ್ಧರಿಸಿದೆ. 

ಪ್ರಸ್ತುತ ವಿದ್ಯಾರ್ಥಿ ಪಾಸ್ ಮೊತ್ತ ವರ್ಷಕ್ಕೆ 900 ರೂ. ಇದೆ. ವಿದ್ಯಾರ್ಥಿಗಳ ಪರೀಕ್ಷೆಗೆ ಅನುಗುಣವಾಗಿ 1 ಅಥವಾ 2 ತಿಂಗಳಿಗೆ ಮಾತ್ರ ಪಾಸ್ ವಿಸ್ತರಣೆ ಮಾಡಲಾಗುವುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ಮೂಲಕ ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments