ರಾಜ್ಯಕ್ಕೆ ಗುಡ್ ನ್ಯೂಸ್?

Webdunia
ಭಾನುವಾರ, 3 ಅಕ್ಟೋಬರ್ 2021 (11:17 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ 636 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.

745 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,77,225 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,27,029 ಜನ ಗುಣಮುಖರಾಗಿದ್ದಾರೆ. 37,811 ಜನ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.37 ರಷ್ಟು ಇದೆ. 12,356 ಸಕ್ರಿಯ ಪ್ರಕರಣಗಳು ಇವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 245 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 206 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7665 ಸಕ್ರಿಯ ಪ್ರಕರಣಗಳು ಇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಇಂಧನ ಇಲಾಖೆಯಲ್ಲಿ ಸಿಎಂ ಪುತ್ರನದ್ದೇ ಕಾರುಬಾರು: ಬೇಸತ್ತು ರಾಜೀನಾಮೆಗೆ ಮುಂದಾಗಿದ್ರಾ ಜಾರ್ಜ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿಗೆ ಇಂದು ಹಿಂದೆಂದೂ ಕಾಣದ ಬೆಲೆ ಏರಿಕೆ

ಅಜಿತ್ ಪವಾರ್ ಕೊನೆಯ ಕ್ಷಣ ಎನ್ನಲಾದ ವಿಡಿಯೋ ಈಗ ವೈರಲ್

ಮುಂದಿನ ಸುದ್ದಿ
Show comments