Webdunia - Bharat's app for daily news and videos

Install App

ಪ್ರಯಾಣಿಕರಿಗೆ ಗುಡ್ ನ್ಯೂಸ್?

Webdunia
ಗುರುವಾರ, 11 ಆಗಸ್ಟ್ 2022 (14:30 IST)
ಬೆಂಗಳೂರು : ಆಗಸ್ಟ್ 15ರಂದು ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ನ್ಯೂಸ್ ನೀಡಿದ್ದು,
 
ಇಡೀ ದಿನ ಬೆಂಗಳೂರಿನಾದ್ಯಂತ ಪ್ರಯಾಣಿಕರು ವೋಲ್ವೋ ಬಸ್ ಸೇರಿದಂತೆ ಬಿಎಂಟಿಸಿಯ ಎಲ್ಲಾ ಬಸ್ಗಳಲ್ಲೂ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.

75ನೇ ಸ್ವತಂತ್ರ ಭಾರತದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಎಂಟಿಸಿ ಈ ಘೋಷಣೆಯನ್ನು ಮಾಡಿದೆ. ಅಗಸ್ಟ್ 15ರಂದು 24 ಗಂಟೆಗಳ ಕಾಲ ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಪ್ರಯಾಣಿಕರು ಉಚಿತವಾಗಿ ಸಂಚರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕೃತವಾಗಿ ಘೋಷಣೆ ಮಾಡಿದ್ದು, ಒಟ್ಟಾರೆಯಾಗಿ ಬಿಎಂಟಿಸಿಗೆ 3 ಕೋಟಿ ರೂ. ಹೊರೆ ಬೀಳಲಿದೆ.

ಇನ್ನೂ 75ನೇ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆಗಸ್ಟ್ 14ರಂದು 75 ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: ರಾಜ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜಧಾನಿಯಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ: ಗಣತಿದಾರರಿಗೆ ಎರಡು ವಾರಗಳ ಗಡುವು

ಜಿಎಸ್‌ಟಿ ಸರಳೀಕರಣದಿಂದ ರಾಜ್ಯದ ಬೊಕ್ಕಸಕ್ಕೆ ₹ 15,000 ಕೋಟಿ ನಷ್ಟ: ಸಿದ್ದರಾಮಯ್ಯ

ಅ.9ರಂದು ತೆರೆಯಲಿದೆ ಹಾಸನಾಂಬ ದೇಗುಲ: ದೇವಿ ದರ್ಶನಕ್ಕೆ ಗೋಲ್ಡ್ ಪಾಸ್ ವ್ಯವಸ್ಥೆ ಜಾರಿ

ಮೆಟ್ರೊ ನಿಲ್ದಾಣಗಳಿಗೆ ಮೇರು ಸಾಹಿತಿಗಳ ಹೆಸರು: ಪ್ರಸ್ತಾವದಲ್ಲಿ ಯಾರ ಹೆಸರಿದೆ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments