ಟ್ವಿಟ್ಟರ್ ಬಳಕೆದಾರರಿಗೆ ಗುಡ್ ನ್ಯೂಸ್!

Webdunia
ಬುಧವಾರ, 30 ನವೆಂಬರ್ 2022 (06:55 IST)
ನ್ಯೂಯಾರ್ಕ್ : ಸಾಮಾಜಿಕ ತಾಣವಾದ ಟ್ವಿಟ್ಟರ್ನ 280 ಅಕ್ಷರ ಮಿತಿಯನ್ನು 1,000 ಅಕ್ಷರಗಳಿಗೆ ಹೆಚ್ಚಿಸುವ ಬಗ್ಗೆ ಸಿಇಒ ಎಲಾನ್ ಮಸ್ಕ್ ಸುಳಿವು ನೀಡಿದ್ದಾರೆ.

ಈ ಸಂಬಂಧ ಟ್ವಿಟ್ಟರ್ ಬಳಕೆದಾರರ ಸಲಹೆಗೆ ಮಸ್ಕ್ ಪ್ರತಿಕ್ರಿಯಿಸಿದ್ದಾರೆ. ಟ್ವಿಟ್ಟರ್ ಕಂಪನಿಯು ಅನೇಕ ವಿಚಾರಗಳನ್ನು ಚರ್ಚಿಸಿದೆ. ಚರ್ಚಿತ ವಿಷಯಗಳ ಸ್ಲೈಡ್ಗಳು ಇವು ಎಂದು ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದರು.

ಅದಕ್ಕೆ ಪ್ರತಿಕ್ರಿಯಿಸಿ ಬಳಕೆದಾರರೊಬ್ಬರು, ಅಕ್ಷರ ಮಿತಿಯನ್ನು 1,000ಕ್ಕೆ ಏರಿಸುವ ಬಗ್ಗೆ ಕೇಳಿದ್ದಾರೆ. ಅದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಮಸ್ಕ್, ಮಾಡಬೇಕಾದ ಕೆಲಸದ ಪಟ್ಟಿಯಲ್ಲಿ ಇದು ಕೂಡ ಇದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಮುಂದಿನ ಸುದ್ದಿ
Show comments