Daily Horoscope
✕

ಕರ್ನಾಟಕದಲ್ಲೂ ಮಾಸ್ಕ್‌ಗೆ ಗುಡ್‍ಬೈ?

Webdunia
ಸೋಮವಾರ, 4 ಏಪ್ರಿಲ್ 2022 (11:36 IST)
ಬೆಂಗಳೂರು : ರಾಜ್ಯದಲ್ಲಿ ಕಡ್ಡಾಯ ಮಾಸ್ಕ್ ನಿಯಮ ಕೈ ಬಿಡುವ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡಿ ನಿರ್ಧಾರ ಮಾಡಲಾಗುತ್ತದೆ ಅಂತ ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ದೆಹಲಿ ಸೇರಿದಂತೆ 3-4 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮ ಸಡಿಲ ವಿಚಾರವಾಗಿ ಸಭೆಯಲ್ಲಿ ಮಾತನಾಡಿದ ಅವರು,

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ನಿಯಮ ಸಡಿಲ ವಿಚಾರವಾಗಿ ಸಿಎಂ ಬೊಮ್ಮಾಯಿ ಹಾಗೂ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸುತ್ತೇನೆ ಎಂದರು. 

ಸಿಎಂ ಹಾಗೂ ತಾಂತ್ರಿಕ ಸಲಹಾ ಸಮಿತಿ ಸರಿ ಅಂದರೆ ಮಾಸ್ಕ್ ಕೈ ಬಿಡುವ ಬಗ್ಗೆ ನಾವು ಆದೇಶ ಹೊರಡಿಸ್ತೀವಿ ಅಂತ ತಿಳಿಸಿದರು. ಈಗಾಗಲೇ 90% ಜನರು ಮಾಸ್ಕ್ ತೆಗೆದು ಓಡಾಡುತ್ತಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ, ಸಿಎಂ ಜೊತೆ ಚರ್ಚೆ ಮಾಡಿ ಮಾಸ್ಕ್ ನಿಯಮದ ಬಗ್ಗೆ ನಿರ್ಧಾರ ಮಾಡುತ್ತೇವೆ. ಈಗ ಮಾಸ್ಕ್ ಹಾಕದವರಿಗೂ ದಂಡ ಹಾಕುತ್ತಿಲ್ಲ.

ಶೀಘ್ರವೇ ಸಿಎಂ ಜೊತೆ ಮಾತನಾಡಿ ಮಾಸ್ಕ್ ತೆಗೆಯೋ ಬಗ್ಗೆ ಆದೇಶ ಹೊರಡಿಸುವ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ಮುಂದೆಯೇ ನಿಂತು ಮೋದಿ ಮೋದಿ ಎಂದು ಜೈಕಾರ ಹಾಕಿದ ಅಭಿಮಾನಿಗಳು Video

ಇವನೆಂಥಾ ಗಂಡನಿರಬೇಕು… ಹೆಂಡ್ತಿ ಬೈಕ್ ನಿಂದ ರಸ್ತೆಗೆ ಬಿದ್ರೂ ಪೊಲೀಸರಿಂದ ತಪ್ಪಿಸಿಕೊಳ್ಳೋದೇ ಹೆಚ್ಚಾಯ್ತಾ

ಎಲ್.ಕೆ. ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

Karnataka Weather: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ರಾಹುಲ್ ಗಾಂಧಿಯವರು ದೇಶದ್ರೋಹಿಗಳ ಜೊತೆ ಸೇರುವಷ್ಟು ಅಸಹಾಯಕರಾದುದೇಕೆ: ವಿಜಯೇಂದ್ರ

ಮುಂದಿನ ಸುದ್ದಿ
Show comments