Webdunia - Bharat's app for daily news and videos

Install App

ಸರ್ಕಾರಿ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್‌!

Webdunia
ಗುರುವಾರ, 30 ಜೂನ್ 2022 (09:31 IST)
ಬೆಂಗಳೂರು : ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
 
ಇನ್ನು ಮುಂದೆ ಕಾಲೇಜು ಸೇರುವ ವಿದ್ಯಾರ್ಥಿನಿಯರು ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ. ಸಂಪೂರ್ಣ ಶುಲ್ಕ ವಿನಾಯಿತಿ ಇರಲಿದೆ. ಬಾಲಕಿಯರು ಇನ್ನು ಮುಂದೆ ಒಂದೇ ಒಂದು ರೂಪಾಯಿ ಶುಲ್ಕ ಕಟ್ಟುವಂತೆ ಇಲ್ಲ. ವಿದ್ಯಾರ್ಥಿನಿಯರ ಕಾಲೇಜು ಶುಲ್ಕವನ್ನು ಸರ್ಕಾರವೇ ಕಟ್ಟಲಿದೆ.

ಇಷ್ಟು ದಿನ ಕಾಲೇಜಿಗೆ ದಾಖಲಾಗುವ ವೇಳೆ ವಿದ್ಯಾರ್ಥಿಗಳಿಂದ ಶುಲ್ಕ ಅಂತ 456 ರೂಪಾಯಿ ಕಟ್ಟಿಸಿಕೊಳ್ಳಲಾಗುತ್ತಿತ್ತು. ಬಳಿಕ ಅ ಹಣವನ್ನು ವಿದ್ಯಾರ್ಥಿನಿಯರ ಖಾತೆಗೆ ವಾಪಸ್ ಹಾಕಲಾಗುತ್ತಿತ್ತು. ಇದರಿಂದ ಅನೇಕ ಸಮಸ್ಯೆ ಉಂಟಾಗುತ್ತಿತ್ತು.

ವಿದ್ಯಾರ್ಥಿನಿಯರಿಗೆ ದಾಖಲಾತಿ ಸಮಯದಲ್ಲಿ ಹಣ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಇನ್ನು ಮುಂದೆ ಸರ್ಕಾರವೇ ಶುಲ್ಕ ಪಾವತಿ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments