ರೈಲು ಪ್ರಯಾಣಿಕರಿಗೆ ಗುಡ್‍ನ್ಯೂಸ್!

Webdunia
ಶನಿವಾರ, 13 ನವೆಂಬರ್ 2021 (17:20 IST)
ಎಲ್ಲ ರೈಲುಗಳ ಟಿಕೆಟ್ ದರಗಳನ್ನು ಕೋವಿಡ್–19 ಪಿಡುಗು ಕಾಣಿಸಿಕೊಳ್ಳುವುದಕ್ಕೂ ಮೊದಲು ಇದ್ದಂತೆಯೇ ನಿಗದಿ ಮಾಡಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.
ಈ ದರಗಳು ತಕ್ಷಣದಿಂದ ಜಾರಿಗೆ ಬರಲಿವೆ ಎಂದು ರೈಲ್ವೆ ತಿಳಿಸಿದೆ. ಕೆಲವು ವರ್ಗಗಳ ವಿಶೇಷ ರೈಲುಗಳ ಟಿಕೆಟ್ಗೆ ಮಾಮೂಲಿ ದರಕ್ಕಿಂತ ಶೇಕಡಾ 30ರಷ್ಟು ಹೆಚ್ಚು ದರ ನಿಗದಿ ಮಾಡಲಾಗಿತ್ತು. ಟಿಕೆಟ್ ದರಗಳಲ್ಲಿನ ಈ ಬದಲಾವಣೆಗಳನ್ನು ತಕ್ಷಣ ಜಾರಿಗೊಳಿಸುವಂತೆ ರೈಲ್ವೆ ಸಚಿವಾಲಯ ಸೂಚನೆ ನೀಡಿದೆ. ಆದರೆ, ಸಾಫ್ಟ್ವೇರ್ನಲ್ಲಿ ಬದಲಾವಣೆ ಮಾಡುವುದು ಸೇರಿ ತಾಂತ್ರಿಕ ಕಾರಣಗಳಿಂದಾಗಿ ಅನುಷ್ಠಾನ ಕೆಲ ದಿನಗಳ ಕಾಲ ವಿಳಂಬವಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ
Show comments