ಮೋಸ ಮಾಡಿ ಸಿಕ್ಕಿಬಿದ್ದ ಗೂಗಲ್!

Webdunia
ಶನಿವಾರ, 26 ಮಾರ್ಚ್ 2022 (14:42 IST)
ಲಂಡನ್ : ಆಂಡ್ರಾಯ್ಡ್ ನಲ್ಲಿ ಫೋನ್ ಮತ್ತು ಮೆಸೇಜ್ ಅಪ್ಲಿಕೇಶನ್ ಬಳಸಿಕೊಂಡು ಬಳಕೆದಾರರ ಡೇಟಾವನ್ನು ಗೂಗಲ್ ಸಂಗ್ರಹಿಸುತ್ತಿದ್ದು ಸಿಕ್ಕಿಬಿದ್ದಿದೆ.

ಟೆಕ್ ಕಂಪನಿಗಳು ನಿಮ್ಮ ಬಗ್ಗೆ ಎಷ್ಟು ತಿಳಿದಿವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ನಿಮ್ಮ ಡೇಟಾ ನಿಜವಾಗಿಯೂ ಖಾಸಗಿಯಾಗಿದೆಯೇ? ಎಂಬುದರ ಬಗ್ಗೆ ಬಳಕೆದಾರರು ಯೋಚಿಸಬೇಕು.

ಲಂಡನ್ನ ಟ್ರಿನಿಟಿ ಕಾಲೇಜಿನ ಪ್ರೋಫೆಸರ್ ಡೌಗ್ಲಾಸ್ ಲೀತ್ ಪ್ರಕಟಿಸಿದ ಸಂಶೋಧನಾ ಪ್ರಬಂಧವು, ಗೂಗಲ್ ನಿಂದ ಆಂಡ್ರೊಯ್ ಫೋನ್ಗಳಲ್ಲಿ ಮೆಸೇಜ್ ಅಪ್ಲಿಕೇಶನ್ ಬಳಸುವ ಬಳಕೆದಾರರಿಂದ ಸಂಗ್ರಹಿಸಬಹುದಾದ ಡೇಟಾದ ಪ್ರಮಾಣವನ್ನು ವಿವರಿಸಿದ್ದಾರೆ. 

ಈ ಪ್ರಬಂಧದಲ್ಲಿ, ಗೂಗಲ್ ತನ್ನ ಬಳಕೆದಾರರ ಫೋನ್ ಕಾಲ್ ದಾಖಲೆ ಮತ್ತು ಮೇಸೆಜ್ ಲೀಟ್ಸ್ನನ್ನು ಅವರ ಒಪ್ಪಿಗೆಯಿಲ್ಲದೆ ಸಂಗ್ರಹಿಸುತ್ತಿದೆ. ಗೂಗಲ್ ಪೇ ಸೇವೆಗಳಿಂದಲೂ ಗೂಗಲ್ ಹೆಚ್ಚು ಡೇಟಾ ಸಂಗ್ರಹ ಮಾಡುತ್ತಿದೆ. ಈ ಮೂಲಕ ಡೇಟಾವನ್ನು ಸಿಂಕ್ ಮಾಡುತ್ತದೆ ಎಂದು ಬಳಕೆದಾರರಿಗೆ ಬಹಿರಂಗಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments