ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಿದ್ದು, ಈ ಮೂಲಕ ಆದಿಗುರು ಶಂಕರಾಚಾರ್ಯ ಜಯಂತಿ ಆಚರಣೆಗೆ ಸರ್ಕಾರ ನಿರ್ಧರಿಸಿದೆ.
ರಾಜ್ಯಾದ್ಯಂತ ಪ್ರತಿವರ್ಷ ಆದಿ ಗುರು ಶಂಕರಾಚಾರ್ಯ ಜಯಂತಿ ಆಚರಣೆ ಮಾಡಬೇಕೆಂದು ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡಿಸುತ್ತಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ