Select Your Language

Notifications

webdunia
webdunia
webdunia
webdunia

ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ!

ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ!
ಲಕ್ನೋ , ಗುರುವಾರ, 14 ಜುಲೈ 2022 (12:03 IST)
ಲಕ್ನೋ : ಉತ್ತರ ಪ್ರದೇಶದಲ್ಲಿ ಮತ್ತೊಂದು ರೂಲ್ಸ್ ಜಾರಿಗೆ ಬಂದಿದ್ದು ನೆರೆ ರಾಜ್ಯಗಳ ಗಮನ ಸೆಳೆದಿದೆ.

ಹೌದು.. ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ ಅಂತ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಜಿಲ್ಲಾಧಿಕಾರಿ ಆರ್ಯಕಾ ಚೌಧರಿ ಆದೇಶ ಹೊರಡಿಸಿದ್ದಾರೆ.

ಈ ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕರು, ಇತರೆ ಇಲಾಖೆಗಳ ನೌಕರರು ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ. ಕೇವಲ ಫಾರ್ಮಲ್ಸ್ ಧರಿಸಲಷ್ಟೇ ಅವಕಾಶ. ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಅಂತ ಎಚ್ಚರಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಟ್ಟುಕೊಂಡವಳಿಗಾಗಿ ಕಟ್ಟಿಕೊಂಡವಳಿಗೆ ಶಿಕ್ಷೆ ಕೊಟ್ಟ ಗಂಡ