Webdunia - Bharat's app for daily news and videos

Install App

ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು

Webdunia
ಗುರುವಾರ, 2 ಮಾರ್ಚ್ 2023 (07:34 IST)
ಬೆಂಗಳೂರು : ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments