Daily Horoscope
✕

ವಾರ್ಡ್ ವಿಂಗಡಣೆಗೆ ಸರ್ಕಾರ ಗ್ರೀನ್ ಸಿಗ್ನಲ್ !

Webdunia
ಶುಕ್ರವಾರ, 24 ಜೂನ್ 2022 (07:12 IST)
ಬೆಂಗಳೂರು : ರಾಜ್ಯ ಗೆಜೆಟ್ನಲ್ಲಿ ಕರಡು ಅಧಿಸೂಚನೆ ಹೊರಡಿಸಿರುವ ಸರ್ಕಾರ ಬಿಬಿಎಂಪಿಯ 243 ವಾರ್ಡ್ ವಿಂಗಡಣೆ ಪೂರ್ಣಗೊಳಿಸಿ ಗ್ರೀನ್ ಸಿಗ್ನಲ್ ನೀಡಿದೆ.

ಈ ಮೂಲಕ 40ಕ್ಕೂ ಹೆಚ್ಚು ವಾರ್ಡ್ಗಳು ಸೇರ್ಪಡೆಯಾಗಿವೆ. 243 ವಾರ್ಡ್ಗಳ ಹೆಸರು, ವ್ಯಾಪ್ತಿ, ಗಡಿ ನಿಗದಿಗೊಳಿಸಿದ್ದು, ಸಾರ್ವಜನಿಕ ಆಕ್ಷೇಪಣೆಗೆ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಿದೆ. 

ಜೂನ್ 9ರಂದು ಬಿಬಿಎಂಪಿ ಸಲ್ಲಿಸಿದ್ದ ಡಿ ಲಿಮಿಟೇಷನ್ ವರದಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಹೊಸ ರಚನಾ ವರದಿಯ ಕರಡನ್ನು ಪ್ರಕಟಿಸಿದೆ. ಇದರಿಂದ 198 ಇದ್ದ ವಾರ್ಡ್ 243ಕ್ಕೆ ಅಧಿಕೃತವಾಗಿ ಏರಿಕೆಯಾಗಿದೆ.

ಹೊಸ ವಾರ್ಡ್ ರಚನೆ ಕುರಿತು ಸಾರ್ವಜನಿಕ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments