Select Your Language

Notifications

webdunia
webdunia
webdunia
webdunia

ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ
ಬೆಂಗಳೂರು , ಬುಧವಾರ, 6 ಜುಲೈ 2022 (15:36 IST)
ಬೆಂಗಳೂರು : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ. 

3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಸೂಚನೆ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಗೆ ಕಾಂಗ್ರೆಸ್ ಕಸರತ್ತು : ಮಲ್ಲಿಕಾರ್ಜುನ ಖರ್ಗೆ