Daily Horoscope

ಸರ್ಕಾರದಿಂದ ಎಸಿಬಿ ರದ್ದು ಪಡಿಸಲು ಆದೇಶ?

Webdunia
ಶನಿವಾರ, 10 ಸೆಪ್ಟಂಬರ್ 2022 (12:05 IST)
ಬೆಂಗಳೂರು : ರಾಜ್ಯದಲ್ಲಿ ಎಸಿಬಿ ರದ್ದು ಮಾಡಿ ತೀರ್ಪು ನೀಡಿದ್ದ ಹೈಕೋರ್ಟಿನ ಆದೇಶದಂತೆ ಎಸಿಬಿ ರದ್ದನ್ನು ಅನುಷ್ಠಾನ ಮಾಡಿ ಸರ್ಕಾರದಿಂದ ಆದೇಶ ಹೊರಬಿದ್ದಿದೆ.
 
ಈ ಕುರಿತು ಇಂದು ಅನುಷ್ಠಾನ ಆದೇಶ ನೀಡಿದ ಸರ್ಕಾರ ಲೋಕಾಯುಕ್ತಕ್ಕೆ  ಎಸಿಬಿಯ ಎಲ್ಲ ಪ್ರಕರಣಗಳೂ ವರ್ಗಾಯಿಸಿ ಆದೇಶ ಹೊರಡಿಸಿದ್ದು, ಎಸಿಬಿಗೆ ನೀಡಿದ್ದ ತನಿಖಾಧಿಕಾರವನ್ನು ಸರ್ಕಾರ ವಾಪಸ್ ಪಡೆದಿದೆ.

ಆಗಸ್ಟ್ 11 ರಂದು ಎಸಿಬಿ ರದ್ದು ಮಾಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಇದೀಗ ಹೈಕೋರ್ಟಿನ ತೀರ್ಪನ್ನು ಸರ್ಕಾರ ಅನುಷ್ಠಾನಗೊಳಿಸಿದೆ. ಈ ಮೂಲಕ ಇದೀಗ ಎಸಿಬಿ ಇತಿಹಾಸ ಪುಟ ಸೇರಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments