Daily Horoscope
✕

ಜನಸಾಮಾನ್ಯರಿಗೆ ಶಾಕ್ ಕೊಟ್ಟ ಸರ್ಕಾರ..!

Webdunia
ಬುಧವಾರ, 6 ಅಕ್ಟೋಬರ್ 2021 (13:08 IST)
ನವದೆಹಲಿ(ಅ.06) : ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನ್ಕಕೇರುತ್ತಲೇ ಇದೆ. ಗೃಹೋಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ.

ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಎಣ್ಣೆ ಬೆಲೆಯೂ ಹೆಚ್ಚಾಗುತ್ತಿದೆ. ದಿನಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಸರ್ಕಾರ  ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಹಾಕಿದೆ. ಪ್ರತಿದಿನ ಬಳಸುವ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಈ ತಿಂಗಳು 15 ರೂಪಾಯಿ ಹೆಚ್ಚು ಮಾಡುವ ಮೂಲಕ ಜನಸಾಮಾನ್ಯರಿಗೆ ಶಾಕ್ ನೀಡಿದೆ.
ವಿವಿಧ ನಗರಗಳಲ್ಲಿ ಈ ಹಿಂದೆ ಇದ್ದ ಎಲ್ಪಿಜಿ ಸಿಲಿಂಡರ್ ಬೆಲೆ:
ನವದೆಹಲಿ- 884.50 ರೂ.
ಕೊಲ್ಕತ್ತಾ-911 ರೂ.
ಮುಂಬೈ-884.50 ರೂ.
ಚೆನ್ನೈ-900.50 ರೂ.
ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬೆಲೆಯೂ ಹೆಚ್ಚಾಗುತ್ತಿದೆ. ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್ ಪೆಟ್ರೋಲ್ಗೆ 30 ಪೈಸೆ ಹೆಚ್ಚಾಗಿದ್ದು, 102.94 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಂತೆಯೇ ಡೀಸೆಲ್ ಬೆಲೆಯೂ 35 ಪೈಸೆ ಹೆಚ್ಚಳವಾಗಿದ್ದು, ಒಂದು ಲೀಟರ್ ಡೀಸೆಲ್ಗೆ 91.42 ರೂ. ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments