ಒಬಿಸಿ ಮೀಸಲಾತಿ ಪಟ್ಟಿಯಿಂದ ತೆಗೆದು ಸರ್ಕಾರ ಆದೇಶ

Webdunia
ಭಾನುವಾರ, 30 ಅಕ್ಟೋಬರ್ 2022 (14:34 IST)
ಬೆಂಗಳೂರು : ತಳವಾರ ಮತ್ತು ಪರಿವಾರ ನಾಯಕ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಿದ ಹಿನ್ನೆಲೆ, ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ಈ ಜಾತಿಗಳನ್ನು ರಾಜ್ಯ ಸರ್ಕಾರ ತೆಗೆದುಹಾಕಿದೆ.

ಈ ಜಾತಿಗಳನ್ನು ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕುವ ಸಂಬಂಧ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಹೀಗಾಗಿ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೆ: ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments