Daily Horoscope

ಬೂಸ್ಟರ್ ಡೋಸ್ ಬಗ್ಗೆ ಇಂದು ಮಹತ್ವದ ಸಭೆ

Webdunia
ಸೋಮವಾರ, 6 ಡಿಸೆಂಬರ್ 2021 (10:06 IST)
ನವದೆಹಲಿ : ದೇಶದಲ್ಲಿ ಓಮಿಕ್ರಾನ್ ಕೇಸ್ಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಓಮಿಕ್ರಾನ್ ವಿಚಾರದಲ್ಲಿ ಕೇಂದ್ರ ಸರ್ಕಾರ ಸೀರಿಯಸ್ ಆಗಿದ್ದು, ಬೂಸ್ಟರ್/ಹೆಚ್ಚುವರಿ ಡೋಸ್ ನೀಡಿಕೆ ಕುರಿತು ಇಂದು ಮಹತ್ವದ ಸಭೆ ನಡೆಯಲಿದೆ.
ಕೇಂದ್ರ ಆರೋಗ್ಯ ಸಚಿವಾಲಯದಿಂದ ತಜ್ಞರ ಜೊತೆ ಸಭೆ ನಡೆಯಲಿದೆ. ಹೆಚ್ಚುವರಿ ಡೋಸ್ ಕೊಡ್ಬೇಕಾ..? ಬೂಸ್ಟರ್ ಡೋಸ್ಗೆ ಅನುಮತಿಸಬೇಕಾ?, ಅನುಮತಿಸಿದ್ರೂ ಯಾರಿಗೆ ಬೂಸ್ಟರ್ ಡೋಸ್ ಕೊಡ್ಬೇಕು? ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಬೂಸ್ಟರ್ ಬದಲು ಹೆಚ್ಚುವರಿ ಮೂರನೇ ಡೋಸ್ ಕಡೆಗೆ ಕೇಂದ್ರ ತಜ್ಞರ ಒಲವು ಇದ್ದು, ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಚ್ಚುವರಿ 3ನೇ ಡೋಸ್ ಸಾಧ್ಯತೆ ಇದೆ.
ಇತ್ತ ಹೆಚ್ಚುವರಿ 3ನೇ ಡೋಸ್ ಮತ್ತು ಬೂಸ್ಟರ್ ಡೋಸ್ ಪ್ರತ್ಯೇಕ ಎಂದು ಕೇಂದ್ರ ತಜ್ಞರು ಹೇಳುತ್ತಿದ್ದಾರೆ. ಎರಡು ಡೋಸ್ ಪಡೆದ್ರೂ ರೋಗ ನಿರೋಧಕ ಶಕ್ತಿ ಹೆಚ್ಚದವರಿಗೆ ಹೆಚ್ಚುವರಿಯಾಗಿ ಮೂರನೇ ಡೋಸ್ ನೀಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments