Webdunia - Bharat's app for daily news and videos

Install App

ರಾಜ್ಯದಲ್ಲಿ 1 ರಿಂದ 5 ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್

Webdunia
ಸೋಮವಾರ, 18 ಅಕ್ಟೋಬರ್ 2021 (15:25 IST)
ಬೆಂಗಳೂರು :  ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ 1 ರಿಂದ 5 ನೇ ತರಗತಿಯವರೆಗೆ ಶಾಲೆಗಳನ್ನು ಅಕ್ಟೋಬರ್ 25 ರಿಂದ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.

ಶಾಲೆಗಳ ಆರಂಭಕ್ಕೆ ಸರಕಾರ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದು, ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯವಾಗಿರಬೇಕು ಎಂದು ಸೂಚನೆ ನೀಡಿದೆ.
ಶಿಕ್ಷಕರು ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆದಿರಬೇಕು. ತರಗತಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಶಾಲೆಗೆ ಹಾಜರಾಗುವುದು ಮಕ್ಕಳಿಗೆ ಕಡ್ಡಾಯವಾಗಿರುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ತರಗತಿಯಲ್ಲಿ 50 % ಮಾತ್ರ ವಿದ್ಯಾರ್ಥಿಗಳು ಹಾಜರಿರಬೇಕು, 1 ಮೀಟರ್ ದೈಹಿಕ ಅಂತರ ಕಾಪಾಡುವುದು ಅಗತ್ಯ ಎಂದು ಮಾರ್ಗ ಸೂಚಿಯಲ್ಲಿ ಹೇಳಲಾಗಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments