Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮಿ ಯೋಜನೆ : ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಗೃಹಲಕ್ಷ್ಮಿ ಯೋಜನೆ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ನೀಡಬೇಕು.

ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲಿ ಆ ಬ್ಯಾಂಕ್ ಖಾತೆಯ ಪಾಸ್ಬುಕ್ಕನ್ನೂ ಕೊಡಬೇಕು.

ನಿಗದಿತ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಂಡಾಗ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ತದನಂತರ ಮನೆಗೆ ತಲುಪಲಿದೆ ಎಂದು ಸಚಿವರು ವಿವರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹಲಕ್ಷ್ಮಿ ಯೋಜನೆ ː ಡಿಸಿಗಳೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್ ವೀಡಿಯೋ ಸಂವಾದ