Webdunia - Bharat's app for daily news and videos

Install App

ಅಂಗನವಾಡಿ ಕೇಂದ್ರಗಳಿಗೆ ಏನಿದೆ ಗೈಡ್ ಲೈನ್ಸ್ ?

Webdunia
ಭಾನುವಾರ, 7 ನವೆಂಬರ್ 2021 (10:36 IST)
ಬೆಂಗಳೂರು : ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ನಾಳೆಯಿಂದ LKG, UKG,ಅಂಗನವಾಡಿ ಆರಂಭ ಮಾಡಲು ಸರ್ಕಾರ ಮುಂದಾಗಿದೆ.
ಅಂಗನವಾಡಿಗಳ ಆರಂಭಕ್ಕೆ ಮಾರ್ಗಸೂಚಿ ಹೊರಡಿಸಲಾಗಿದೆ.
-ಶಾಲೆಗೆ ಬರುವ ಮಕ್ಕಳು ಪೋಷಕರ ಬಳಿಯಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.
-ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು.
-ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
-ಅಂಗನವಾಡಿ ಆರಂಭದ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತರಬೇಕು.
-ಮೊದಲ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ಅಂದ್ರೆ ಕೇವಲ 2 ಗಂಟೆ ಮಾತ್ರ ಅಂಗನವಾಡಿ ಓಪನ್ ಮಾಡಲಾಗುತ್ತೆ.
-ಕೊವಿಡ್ ಲಕ್ಷಣ ಇರುವ ಮಕ್ಕಳಿಗೆ ಅಂಗನವಾಡಿ ಪ್ರವೇಶವಿಲ್ಲ.
-ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಬೇಕು.
-ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
-ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಶಾಲೆ ಓಪನ್ ಮಾಡಬೇಕು.
- LKG, UKG, ಶಾಲೆಗಳು ಬೆಳಗ್ಗೆ 9.30ರಿಂದ 3.30ರವರೆಗೆ ಓಪನ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಸರ್ಕಾರ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments