Webdunia - Bharat's app for daily news and videos

Install App

ಸಂಭೋಗಕ್ಕೆ ಒಪ್ಪದ ಬಾರ್ ಡ್ಯಾನ್ಸರ್ ಗೆ ಆದ ಗತಿ ಏನು?

Webdunia
ಸೋಮವಾರ, 17 ಜೂನ್ 2019 (18:18 IST)
ಬಾರ್ ಗೆ ಬಂದಿದ್ದ ಗ್ರಾಹಕರ ಜತೆ ಲೈಂಗಿಕ ಸುಖ ನೀಡದ ಬಾರ್ ಡ್ಯಾನ್ಸರ್ ವೊಬ್ಬಳಿಗೆ    ಥಳಿಸಲಾಗಿದೆ.

 
ಬಾರ್ ಡ್ಯಾನ್ಸರ್ ಳ ಬಟ್ಟೆ ಬಿಚ್ಚಿ ಥಳಿಸಿರುವ ಘಟನೆ ಹೈದರಾಬಾದ್ ಬೇಗಂಪೇಟ್ ನಲ್ಲಿ ನಡೆದಿದೆ. ಬೇಗಂಪೇಟ್ ನ ಪಬ್ ವೊಂದರಲ್ಲಿ ಬಾರ್ ಡ್ಯಾನ್ಸರ್ ಆಗಿ ಸಂತ್ರಸ್ತೆ ಕೆಲಸ ಮಾಡುತ್ತಿದ್ದಳು. ಆಗ ಬಾರ್ ಗೆ ಬರುವ ಗ್ರಾಹಕರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಮ್ಯಾನೇಜ್ ಮೆಂಟ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

ಮ್ಯಾನೇಜ್ ಮೆಂಟ್ ನೀಡಿದ ಕಿರುಕುಳ ವಿರೋಧಿಸಿ ಹಾಗೂ ಲೈಂಗಿಕ ಕ್ರಿಯೆ ನಡೆಸಲು ಒಪ್ಪದ ಕಾರಣಕ್ಕೆ ಆಕೆಯ ಸಹೋದ್ಯೋಗಿಗಳು ಆಕೆಯ ಬಟ್ಟೆ ಬಿಚ್ಚಿ ಥಳಿಸಿದ್ದಾರೆ.

ಘಟನೆ ಕುರಿತು ನಾಲ್ವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ