ಮಾನ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Webdunia
ಸೋಮವಾರ, 28 ಮೇ 2018 (07:09 IST)
ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ  ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಅವರ  ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ‘ಸಿಎಂ ಆದ ನಂತರ ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದೇವೆ. ಸಿನಿಮಾ ಹಾಗೂ ಪ್ರೊಡಕ್ಷನ್ ಇಂಡಸ್ಟ್ರಿಯಿಂದ ಬಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ನಾವು ಹಾಗೂ ದೇವೆಗೌಡರ ಕುಟುಂಬದವರು ಹೆಚ್ಚು ಆತ್ಮೀಯರು ಎಂದು ಹೇಳಿದ್ದಾರೆ.


ಹಾಗೇ ಮುಂದಿನ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಸಮಯವಿದೆ. ಪತ್ನಿ ಗೀತಾ ಈ ಬಾರಿ ಜೆಡಿಎಸ್ ಪರ ಪ್ರಚಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.


ಇನ್ನು ವಿಷ್ಣುವರ್ಧನ್ ಸಮಾಧಿ ಮೈಸೂರಿಗೆ ಸ್ಥಳಾಂತರ ಮಾಡುವ ವಿಚಾರದ ಬಗ್ಗೆ ಮಾತನಾಡಿಲ್ಲ, ಹಿರಿಯ ನಟ ಅಂಬರೀಶ್ ಅವರು ಬಂದು ಮಾತನಾಡುತ್ತಾರೆ. ನಾನು ಈಗಲೇ ಏನೂ ಹೇಳಕ್ಕೆ ಆಗೊಲ್ಲ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಮುಂದಿನ ಸುದ್ದಿ
Show comments