ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ ಎಚ್ ಡಿ ದೇವೇಗೌಡ

Webdunia
ಗುರುವಾರ, 5 ಏಪ್ರಿಲ್ 2018 (12:27 IST)
ಬೆಂಗಳೂರು: ಅಧಿಕಾರದ ದುರ್ಬಳಕೆ ಮಾಡಿಕೊಂಡು ತಮಗೆ ಅನುಕೂಲಕರವಾದ ವಾತಾವರಣ ನಿರ್ಮಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮುಖ್ಯ ಚುನಾವಣಾಧಿಕಾರಿ ಒ ಪಿ ರಾವತ್ ಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿರುವ ಒಪಿ ರಾವತ್ ರನ್ನು ರಾಜ್ಯ ಚುನಾವಣಾ ಆಯೋಗ ಕಚೇರಿಗೆ ಆಗಮಿಸಿ ಭೇಟಿ ಮಾಡಿದ ದೇವೇಗೌಡ ದೂರು ನೀಡಿದ್ದಾರೆ.

ನಿಗಮ ಮಂಡಳಿ ಅಧ್ಯಕ್ಷರಿಂದ ಅಧಿಕಾರ ಚಲಾವಣೆ ಮಾಡಿಸಲಾಗುತ್ತಿದೆ. ಅಧಿಕಾರಿಗಳನ್ನು ಮನಸ್ಸಿಗೆ ತೋಚಿದಂತೆ ವರ್ಗಾವಣೆ ಮಾಡಿಕೊಂಡು ಸಿಎಂ ತಮ್ಮ ತವರು ಜಿಲ್ಲೆಗೆ ತಮಗೆ ಅನುಕೂಲ ಮಾಡಿಕೊಡುವ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಮೂಲಕ ಅಧಿಕಾರ ಚಲಾವಣೆ ಮಾಡಲಾಗ್ತಿದೆ ಎಂದು ಸಿಎಂ ವಿರುದ್ಧ ದೇವೇಗೌಡರು ದೂರು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಿ ಕಳೆದುಕೊಂಡಿದ್ದ 9 ನೇ ತರಗತಿ ವಿದ್ಯಾರ್ಥಿನಿ ತಮ್ಮನನ್ನು ಕಂಕುಳಲ್ಲಿ ಹಿಡಿದು ಕ್ಲಾಸ್ ಗೆ ಬಂದಳು: ಕರುಳು ಹಿಂಡುವ ದೃಶ್ಯ video

ಹೊಸ ಸಿಎಂ ಡಿಕೆ ಶಿವಕುಮಾರ್ ಗೆ ಇದೊಂದು ಹೂ ಎಂದರೆ ಅಲರ್ಜಿಯಂತೆ: ಅದ್ಯಾಕೆ ಗೊತ್ತಾ

ಬೆಳ್ಳಂ ಬೆಳಿಗ್ಗೆ ವಾಣಿಜ್ಯ ಬಳಕೆ ಸಿಲಿಂಡರ್ ದರ ಏರಿಕೆ ಶಾಕ್

Karnataka Weather: ಜೂನ್ ತಿಂಗಳ ಆರಂಭದಲ್ಲಿ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಬಿಟ್ ಕಾಯಿನ್ ಹಗರಣ, ಕಾಂಗ್ರೆಸ್ ಯುವ ಮುಖಂಡ ನಲಪಾಡ್‌ಗೆ ಮತ್ತೇ ಸಂಕಷ್ಟ

ಮುಂದಿನ ಸುದ್ದಿ
Show comments