ಸೋಮವಾರ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ

Webdunia
ಶನಿವಾರ, 19 ಮೇ 2018 (16:20 IST)
ಬೆಂಗಳೂರು: ವಿಶ್ವಾಸ ಮತಕ್ಕೂ ಮೊದಲೇ ಬಿಎಸ್ ಯಡಿಯೂರಪ್ಪ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ.

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸೋಮವಾರ ಮಧ್ಯಾಹ್ನ 12.30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರಾದ ರಾಮಲಿಂಗಾ ರೆಡ್ಡಿ, ಡಿಕೆ ಶಿವಕುಮಾರ್ ಕುಮಾರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಯಡಿಯೂರಪ್ಪ ರಾಜೀನಾಮೆ ಸಲ್ಲಿಕೆ ಬಳಿಕ ನಾವು ನಮ್ಮ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಮುಂದಿನ ಸುದ್ದಿ
Show comments