Select Your Language

Notifications

webdunia
webdunia
webdunia
webdunia

ಸಿಎಂ ಆಗಲಿರುವ ಕುಮಾರಸ್ವಾಮಿಯಿಂದ ಹೊಸ ದಾಖಲೆ

ಸಿಎಂ ಆಗಲಿರುವ ಕುಮಾರಸ್ವಾಮಿಯಿಂದ ಹೊಸ ದಾಖಲೆ
ಬೆಂಗಳೂರು , ಬುಧವಾರ, 23 ಮೇ 2018 (09:31 IST)
ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿ ಹೊಸ ದಾಖಲೆ ನಿರ್ಮಿಸಲಿದ್ದಾರೆ.

ಕಾಂಗ್ರೆಸ್ ಜತೆ ಸೇರಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಲಿರುವ ಕುಮಾರಸ್ವಾಮಿ ಎರಡು ಬಾರಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ದಾಖಲೆ ಮಾಡಿದ್ದಾರೆ.

2006 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ಅವರು ಬಳಿಕ ಬಿಜೆಪಿ ಜತೆಗಿನ ಮೈತ್ರಿ ಸರ್ಕಾರದಲ್ಲೂ ಮುಖ್ಯಮಂತ್ರಿಯಾದರು. ಇಂದೀಗ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯದ ಇತಿಹಾಸದಲ್ಲೇ ಮೂರನೇ ಬಾರಿಗೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ದಾಖಲೆ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕಾರ