Select Your Language

Notifications

webdunia
webdunia
webdunia
webdunia

ಸಿಎಂ ಆಗುವ ಮೊದಲು ಕುಮಾರಸ್ವಾಮಿ ಇವಳ ದರುಶನ ಪಡೆಯದೇ ಇದ್ದರೆ ಹೇಗೆ?!

ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು , ಬುಧವಾರ, 23 ಮೇ 2018 (10:24 IST)
ಬೆಂಗಳೂರು: ಇಂದು ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿ ನಾಡದೇವತೆಗೇ ಪೂಜೆ ಮಾಡದೇ ಇದ್ದರೆ ಹೇಗೆ?

ನಿನ್ನೆಯಿಡೀ ಧರ್ಮಸ್ಥಳ, ಶೃಂಗೇರಿ ದೇವರಿಗೆ ಕೈ ಮುಗಿದು ಬಂದ ಕುಮಾರಸ್ವಾಮಿ ಇಂದು ಬೆಳಿಗ್ಗೆಯೇ ನಾಡದೇವತೆ ಚಾಮುಂಡೇಶ್ವರಿಗೆ ನಮಿಸಲು ಲಲಿತ್ ಮಹಲ್ ಹೆಲಿಪ್ಯಾಡ್ ಗೆ ಬಂದಿಳಿದಿದ್ದಾರೆ.

ಕುಮಾರಸ್ವಾಮಿ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ ಕೂಡಾ ಇದ್ದಾರೆ. ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ರಾಮನಗರದ ದೇವಾಲಯಕ್ಕೂ ಭೇಟಿ ನೀಡಿ ಬಳಿಕ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧರಾಗಲಿದ್ದಾರೆ. ಅಂತೂ ಸಿಎಂ ಆಗುವ ಮೊದಲು ಕುಮಾರಸ್ವಾಮಿ ಟೆಂಪಲ್ ರನ್ ಜೋರಾಗಿಯೇ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೈತ್ರಿ ಸರ್ಕಾರದಲ್ಲಿ ಸಿಂಹಪಾಲು ಕಾಂಗ್ರೆಸ್ ನದ್ದೇ!