ನವದೆಹಲಿ : ದೆಹಲಿ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರೀ ಭೂಕಂಪನದ ಅನುಭವವಾಗಿದೆ. ಮಂಗಳವಾರ (ಜೂನ್ 13) ಮಧ್ಯಾಹ್ನ 1:30ರ ಸುಮಾರಿಗೆ ದೆಹಲಿ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.