ಭಾರೀ ಮಳೆ : 5 ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Webdunia
ಶುಕ್ರವಾರ, 7 ಜುಲೈ 2023 (11:03 IST)
ಮಂಗಳೂರು : ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾರವಾರದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.
 
ಸತತ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ. ಶುಕ್ರವಾರ ಸಹ ಮಳೆ ಮುಂದುವರೆಯುವ ಸೂಚನೆ ಇದ್ದು, ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ರಜೆ ಘೋಷಣೆ ಮಾಡಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments