Webdunia - Bharat's app for daily news and videos

Install App

ಮತ್ತೆ ದಾಖಲೆಯತ್ತ ಸಾಗುತ್ತಿರುವ ಮಹಾಮಳೆ!

Webdunia
ಭಾನುವಾರ, 16 ಅಕ್ಟೋಬರ್ 2022 (11:56 IST)
ಬೆಂಗಳೂರು : ಕಳೆದ ಎರಡ್ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಕಳೆದ 5 ವರ್ಷಗಳ ಬಳಿಕ ಮತ್ತೆ ಸಿಲಿಕಾನ್ ಸಿಟಿಯಲ್ಲಿ ಮಳೆ ದಾಖಲೆ ಸೃಷ್ಟಿಸಿದೆ.

ಹೌದು, ಈ ಹಿಂದೆ 2017ರಲ್ಲಿ 170 ಮಿ.ಮೀ. ಮಳೆಯಾಗುವ ಮೂಲಕ ದಾಖಲೆ ಸೃಷ್ಟಿಯಾಗಿತ್ತು. ಇದೀಗ 5 ವರ್ಷದ ಬಳಿಕ ಮತ್ತೆ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗಿದ್ದು, ಹೊಸ ದಾಖಲೆಯಾಗಿದೆ. ಈ ವರ್ಷ ಇಲ್ಲಿವರೆಗೆ 166 ಮಿ.ಮೀ. ಮಳೆಯಾಗಿದೆ. 

2011ರಲ್ಲಿ 110 ಮಿ.ಮೀ. ಮಳೆ ಸುರಿದು ದಾಖಲೆ ಬರೆದಿತ್ತು. ಆದರೆ ನಿನ್ನೆ ಒಂದೇ ದಿನ 11 ಮಿ.ಮೀ. ಮಳೆ ಸುರಿದಿದೆ. ಮುಂದಿನ 5 ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದ್ದು, ಎಲ್ಲೆಡೆ ಅಲರ್ಟ್ ಘೋಷಿಸಲಾಗಿದ್ದು, ಸದ್ಯ ಸಾರ್ವಕಾಲಿಕ ದಾಖಲೆಯಾಗುವ ಸಾಧ್ಯತೆ ಇದೆ. ಜನವರಿಯಿಂದಲೇ ಈ ಬಾರಿ ನಗರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments