Select Your Language

Notifications

webdunia
webdunia
webdunia
webdunia

ಭಾರೀ ಮಳೆ ಸಾಧ್ಯತೆ!

ಭಾರೀ ಮಳೆ ಸಾಧ್ಯತೆ!
ಬೆಂಗಳೂರು , ಬುಧವಾರ, 1 ಜೂನ್ 2022 (09:42 IST)
ಬೆಂಗಳೂರು : ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯಾದ್ಯಾಂತ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
 
ಇಂದು ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. 

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರಬಹುದು.


Share this Story:

Follow Webdunia kannada

ಮುಂದಿನ ಸುದ್ದಿ

ಮೂರು ವರ್ಷದ ಹಿಂದೆ ನಡೆದ ಕೊಲೆ: ತಂಗಿಯ ಡೈರಿಯಿಂದ ಸಿಕ್ಕಿಬಿದ್ದ ಅಣ್ಣ!