ಭಾರೀ ಮಳೆ ಸಾಧ್ಯತೆ!

Webdunia
ಬುಧವಾರ, 1 ಜೂನ್ 2022 (09:42 IST)
ಬೆಂಗಳೂರು : ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯಾದ್ಯಾಂತ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
 
ಇಂದು ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. 

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments