ರಾಜ್ಯದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರಿ ಮಳೆ

Webdunia
ಶನಿವಾರ, 1 ಜುಲೈ 2023 (10:50 IST)
ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
 
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕುಂದಾಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ, ಕ್ಯಾಸಲ್ ರಾಕ್, ಶಿರಾಲಿ, ಗೋಕರ್ಣ, ಅಂಕೋಲಾ, ಕಾರವಾರ, ಕೊಲ್ಲೂರು, ಕದ್ರಾ, ಹೊನ್ನಾವರ, ಕುಮಟಾ, ಕೋಟ, ಸಿದ್ದಾಪುರ, ಗೇರುಸೊಪ್ಪ, ಮಂಕಿ, ಪಣಂಬೂರು, ಸುಬ್ರಹ್ಮಣ್ಯ, ಮಾನಿ, ಮುಲ್ಕಿ, ಮಂಗಳೂರು, ಉಡುಪಿ, ಕಾರ್ಕಳ, ಸಿದ್ದಾಪುರ,ಯಲ್ಲಾಪುರ, ಲೋಂಡಾ, ತಾಳಗುಪ್ಪ, ಲಿಂಗನಮಕ್ಕಿ, ಕೊಪ್ಪದಲ್ಲಿ ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments