Select Your Language

Notifications

webdunia
webdunia
webdunia
Saturday, 5 April 2025
webdunia

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಹವಾಮಾನ ಇಲಾಖೆ
ನವದೆಹಲಿ , ಶನಿವಾರ, 11 ಜೂನ್ 2022 (08:18 IST)
ನವದೆಹಲಿ : ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಸೇರಿದಂತೆ ಕೇರಳ, ಪುದುಚೇರಿ, ಗೋವಾ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಲಿದ್ದು, ಜೂನ್ 13ರ ವರೆಗೂ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 

ಜೂನ್ 9 ರಿಂದ 13ರ ವರೆಗೆ ಈಶಾನ್ಯ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದು, ಜೂನ್ 10 ರಿಂದ 13ರ ವರೆಗೆ ಗೋವಾದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ನಿಯಂತ್ರಣಕ್ಕೆ ಕ್ರಮ : ಸಿಎಂ