ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

Webdunia
ಭಾನುವಾರ, 9 ಜುಲೈ 2023 (08:55 IST)
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ 13ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
 
ಹಾಗೆಯೇ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದ್ದು, ಕೊಡಗಿನಲ್ಲಿ ಭಾರಿ ಮಳೆ ಸುರಿಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಲ್ಲೂರು, ಕುಮಟಾ, ಗೇರುಸೊಪ್ಪ, ಕ್ಯಾಸಲ್ ರಾಕ್, ಕೊಟ್ಟಿಗೆಹಾರ, ಹೊನ್ನಾವರ, ಶಿರಾಲಿ, ಗೋಕರ್ಣ, ಮಂಕಿ, ಬೆಳ್ತಂಗಡಿ, ಸುಬ್ರಹ್ಮಣ್ಯ, ಮಂಗಳೂರು, ಅಂಕೋಲಾ, ಭಾಗಮಂಡಲ, ಹುಂಚದಕಟ್ಟೆಯಲ್ಲಿ ಅತ್ಯಧಿಕ ಮಳೆಯಾಗಿದೆ.

ಉಪ್ಪಿನಂಗಡಿ, ಪುತ್ತೂರು, ಧರ್ಮಸ್ಥಳ, ಸುಳ್ಯ, ಕದ್ರಾ, ಕಮ್ಮರಡಿ, ಲಿಂಗನಮಕ್ಕಿ, ಲೋಂಡಾ, ಮಂಚಿಕೆರೆ,ಕಿರವತ್ತಿ, ಸಕಲೇಶಪುರ, ತಾಳಗುಪ್ಪ, ಕೋಟ, ಕಳಸ, ನಾಪೋಕ್ಲು, ಪುನ್ನಂಪೇಟೆ, ಯಲ್ಲಾಪುರ, ಹಳಿಯಾಳ, ಬನವಾಸಿ, ಕಾರವಾರ, ಕುಂದಾಪುರ, ಬೆಳಗಾವಿ, ಕೊಪ್ಪ, ಜಯಪುರ, ಶೃಂಗೇರಿ, ಬಾಳೆಹೊನ್ನೂರು, ಎನ್ಆರ್ ಪುರ, ನಿಪ್ಪಾಣಿ, ಲಿಂಗಸುಗೂರು, ಗುತ್ತಲ್, ಹೊಸಕೋಟೆ, ಹರಪನಹಳ್ಳಿ, ಬೇಲೂರು, ಬಂಡೀಪುರ, ಸರಗೂರು, ಚಿಂತಾಮಣಿಯಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments