Webdunia - Bharat's app for daily news and videos

Install App

ಮದರಸಾದಲ್ಲಿ ರಾಷ್ಟ್ರಗೀತೆ ಕಡ್ಡಾಯ!

Webdunia
ಶುಕ್ರವಾರ, 19 ಆಗಸ್ಟ್ 2022 (10:02 IST)
ಬೆಂಗಳೂರು : ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ವಿನ್, ಸೆಂಟ್ ಜೋಸೆಫ್ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸದ್ದನ್ನ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ,
 
ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಸುತ್ತೋಲೆ ಹೊರಡಿಸಲು ಮುಂದಾಗಿದೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಈ ಬೆನ್ನಲ್ಲೇ ಖಾಸಗಿ ಶಾಲೆಗಳ ಜೊತೆಗೆ ಮದರಸಾಗಳಲ್ಲೂ ನಿತ್ಯ ರಾಷ್ಟ್ರಗೀತೆ ಹಾಡಿಸುತ್ತಿಲ್ಲ ಎಂಬ ದೂರು ಶಿಕ್ಷಣ ಇಲಾಖೆಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಸಚಿವರು, ಮದರಸಾಗಳಲ್ಲೂ ಕಡ್ಡಾಯವಾಗಿ ನಿತ್ಯ ರಾಷ್ಟ್ರಗೀತೆ ಹಾಡಿಸಲು ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments