ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಹೇಗಿದೆ ಗೊತ್ತಾ...?

Webdunia
ಮಂಗಳವಾರ, 15 ಮೇ 2018 (06:34 IST)
ಬೆಂಗಳೂರು : ಇಂದು ವಿಧಾನಸಭಾ ಚುನಾವಣೆ ಮತ ಎಣಿಕೆ ಹಿನ್ನಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಬೆಂಗಳೂರಿನ  ಐದು ಕಡೆ ಮತ ಎಣಿಕೆ ಕಾರ್ಯ ನಡೆಯಲಿರುವ ಹಿನ್ನಲೆಯಲ್ಲಿ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಜೊತೆಗೆ  144 ಸೆಕ್ಷನ್ ಜಾರಿ ಮಾಡಲಾಗಿದೆ. ಮೆರವಣಿಗೆ, ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ.
 

ಭದ್ರತೆಗಾಗಿ 18 ಸಾವಿರ ಪೊಲೀಸರ ಹಾಗೂ 35,000 ಸಿಆರ್ ಪಿ ಎಫ್ ಸಿಬ್ಬಂದಿಗಳ  ನಿಯೋಜನೆ ಮಾಡಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮಪ್ರದೇಶಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಬಂದೋಬಸ್ತ್ ನ್ನು ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments