Daily Horoscope
✕

ಬೆಂಗಳೂರು ಪಾರ್ಕ್, ಮಾಲ್ಗಳಲ್ಲಿ ಹೈ ಅಲರ್ಟ್

Webdunia
ಸೋಮವಾರ, 13 ಫೆಬ್ರವರಿ 2023 (14:37 IST)
ಬೆಂಗಳೂರು : ಪ್ರೇಮಿಗಳ ದಿನಾಚರಣೆ ಬಂತು ಅಂದ್ರೆ ಸಾಕು, ಟೀನೇಜ್ ಹುಡುಗ-ಹುಡುಗಿಯರಿಗೆ ಹಬ್ಬ. ಆದ್ರೆ ಇದು ಪಾಶ್ಚಾತ್ಯ ಸಂಸ್ಕೃತಿಯಾಗಿದ್ದು, ಅದನ್ನೇ ಪಾಲನೆ ಮಾಡೋದು ಸರಿಯಲ್ಲ ಅಂತಾ ಹಿಂದೂ ಸಂಘಟನೆಗಳು ಪ್ರತಿ ವರ್ಷದಂತೆ ಈ ವರ್ಷವೂ ಸಮರ ಸಾರಿವೆ. ಅದಕ್ಕೆ ಪೊಲೀಸರು ಕೂಡ ತಯಾರಿ ಮಾಡಿಕೊಂಡಿದ್ದಾರೆ.

ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿವೆ. 

ಪ್ರತಿ ವರ್ಷದಂತೆ ಈ ವರ್ಷವೂ ಈ ರೀತಿ ದಿನಾಚರಣೆಗೆ ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ನೈತಿಕ ಪೊಲೀಸ್ಗಿರಿ ನಡೆಯೋ ಭಯದಲ್ಲಿ ಇರೋ ಪೊಲೀಸರು ಪಾರ್ಕ್ಗಳಲ್ಲಿ, ಮಾಲ್ಗಳಲ್ಲಿ ಎಚ್ಚರಿಕೆ ವಹಿಸುವಂತೆ ಕಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಮುವಾದಿ ನಾಯಕರನ್ನು ಸೋಲಿಸಿದ ಚಿಕ್ಕಮಗಳೂರಿನ ಜನತೆ, ಕೋಮುವಾದಿ ರಾಜಕಾರಣವನ್ನೂ ಸೋಲಿಸಬೇಕು: ಬಿ.ಕೆ. ಹರಿಪ್ರಸಾದ್

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments