Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಹೈ ಅಲರ್ಟ್‌ !

ಕರ್ನಾಟಕದಲ್ಲಿ ಹೈ ಅಲರ್ಟ್‌ !
ಬೆಂಗಳೂರು , ಶುಕ್ರವಾರ, 22 ಜುಲೈ 2022 (11:45 IST)
ಬೆಂಗಳೂರು : ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿನ 2 ಪ್ರಕರಣ ಪತ್ತೆಯಾಗಿದ್ದು, ದೇಶದ ಜನತೆಯಲ್ಲಿ ಭೀತಿ ಹುಟ್ಟಿಸಿದೆ.
 
ನೆರೆ ರಾಜ್ಯದಲ್ಲಿ ಈ ಸೋಂಕು ಪತ್ತೆಯಾಗಿರುವುದು ಕರ್ನಾಟಕದಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿ, ಮಾರ್ಗಸೂಚಿ ಹೊರಡಿಸಿದೆ.

ಮಂಕಿಪಾಕ್ಸ್ ಕುರಿತು ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಮಂಕಿಪಾಕ್ಸ್ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಯಲ್ಲಿ ದ್ರೌಪದಿ ಮುರ್ಮುಗೆ ಗೆಲುವು : ಯಾರಿಗೆ ಎಷ್ಟು ಮತ?