Webdunia - Bharat's app for daily news and videos

Install App

ಕರ್ನಾಟಕದಲ್ಲಿ ಹೈ ಅಲರ್ಟ್!

Webdunia
ಶನಿವಾರ, 11 ಜೂನ್ 2022 (11:19 IST)
ವಿಶ್ವಾದ್ಯಂತ ದಿನದಿಂದ ದಿನಕ್ಕೆ ಮಂಕಿಪಾಕ್ಸ್  ಪ್ರಕರಣಗಳು ಹೆಚ್ಚಾಗುತ್ತಿದೆ. ಇವೆಲ್ಲದರ ಮಧ್ಯೆ ಭಾರತದಲ್ಲಿ 5 ವರ್ಷದ ಬಾಲಕಿಯಲ್ಲಿ ಮಂಕಿಪಾಕ್ಸ್ನ ಲಕ್ಷಣಗಳು  ಕಂಡು ಬಂದ ನಂತರ ಎಲ್ಲರಲ್ಲೂ ಭೀತಿ ಹೆಚ್ಚಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಬಾಲಕಿಯೊಬ್ಬಳಲ್ಲಿ ಮಂಕಿಪಾಕ್ಸ್ನ ಲಕ್ಷಣಗಳು ಕಂಡು ಬಂದಿವೆ. ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇದರೊಂದಿಗೆ ಕಳೆದ ಒಂದು ತಿಂಗಳಿನಿಂದ ತಾನಾಗಲಿ ಅಥವಾ ತನ್ನ ಹತ್ತಿರದ ಸಂಬಂಧಿಗಳಾಗಲಿ ವಿದೇಶಕ್ಕೆ ಹೋಗಿಲ್ಲ ಎಂದು ತಿಳಿಸಿದ್ದಾರೆ.

ವಿದೇಶಗಳಿಂದ ನಿಧಾನವಾಗಿ ಭಾರತಕ್ಕೂ ಹರಡುತ್ತಿರುವ ಮಂಕಿಪಾಕ್ಸ್ ಬಗ್ಗೆ ಜನರಲ್ಲೂ ಭೀತಿ ಹೆಚ್ಚಾಗಿದೆ. ಅದರಲ್ಲೂ ಕರ್ನಾಟಕದಲ್ಲಿ  ಕೊರೋನಾ ಕೇಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಹೊಸ ಕೋವಿಡ್ ತಳಿ ಕಾಣಿಸಿಕೊಂಡರೆ ನಾಲ್ಕನೇ ಅಲೆ ನಿಶ್ಚಿತವಾದರೂ ಆತಂಕಪಡುವ ಅಗತ್ಯವಿಲ್ಲ.

ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ. ಇದರ ಜೊತೆಗೇ ಮಂಕಿಪಾಕ್ಸ್ ಬಗ್ಗೆಯೂ ಜನರಲ್ಲಿ ಆತಂಕ ಮೂಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments