ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

Webdunia
ಮಂಗಳವಾರ, 25 ಜನವರಿ 2022 (14:55 IST)
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಜನವರಿ 28ಕ್ಕೆ 6 ತಿಂಗಳು ಪೂರ್ಣಗೊಳ್ಳಲಿದ್ದು, ಹೈಕಮಾಂಡ್ ರಿಪೋರ್ಟ್ ಕಾರ್ಡ್ ತರಿಸಿಕೊಂಡಿದೆ.
ಈ ರಿಪೋರ್ಟ್ ಕಾರ್ಡ್ ಆಧರಿಸಿ ವರಿಷ್ಠರು ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು  ಲಭ್ಯವಾಗಿದೆ.

ಸಚಿವರ ಕಾರ್ಯವೈಖರಿಯನ್ನು ಸಚಿವ ಸಂಪುಟ ಪುನಾರಚನೆಗೂ ಮುನ್ನ ಪರಿಶೀಲನೆ ನಡೆಸಲಾಗುವುದು. ಇಲಾಖೆ, ಪಕ್ಷದ ಚಟುವಟಿಕೆ, ಸರ್ಕಾರದ ಸಮರ್ಥನೆ ಹೀಗೆ ಹಲವು ಆಯಾಮಗಳಲ್ಲಿ ಮಾಹಿತಿ ಪಡೆದಿರುವ ವರಿಷ್ಠರು ವರದಿ ಆಧರಿಸಿ ಕ್ರಿಯಾಶೀಲರಲ್ಲದ ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments