Select Your Language

Notifications

webdunia
webdunia
webdunia
webdunia

ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ಬೆಂಗಳೂರು , ಗುರುವಾರ, 1 ಡಿಸೆಂಬರ್ 2022 (07:45 IST)
ಬೆಂಗಳೂರು : 15ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.
 
ಮೀಸಲಾತಿ ಸಂಬಂಧ ಹಲವು ಅಭ್ಯರ್ಥಿಗಳ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಅಂತಿಮ ಆಯ್ಕೆ ಪಟ್ಟಿಗೆ ಮುಂದಿನ ವಿಚಾರಣೆವರೆಗೂ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು ವಿಚಾರಣೆಯನ್ನು ಮುಂದೂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ